ಮೈಸೂರು: ಕಟ್ಟಡ ಕಾರ್ಮಿಕರು ಕೆಲಸದ ಸಲುವಾಗಿ ರಾಜ್ಯದ ವಿವಿಧೆಡೆ ತೆರಳಲು ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ಬಳಿಕ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ. ಅನುಕೂಲವಾಗುವಂತೆ ಉಚಿತವಾಗಿ ಬಸ್‌ ಪಾಸ್ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿನ 60,600 ಕಟ್ಟಡ ಕಾರ್ಮಿಕರಿಗೆ