ಬೆಂಗಳೂರು: ಲಾಕ್ ಡೌನ್ ಪರಿಣಾಮ ಸಂಕಷ್ಟದಲ್ಲಿರುವ ರೈತರ ಕಷ್ಟಕ್ಕೆ ಸ್ಪಂದಿಸಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ), ಗರಿಷ್ಠ 50,000 ಸಾವಿರ ರೂ. ಸಾಲ ನೀಡಲು ಮುಂದಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಬ್ಯಾಂಕ್ ನ ಅಧ್ಯಕ್ಷ ಗೋಪಿ ಕೃಷ್ಣ, 50 ಸಾವಿರ ರೂ. ತನಕ ನೀಡುವ ಗರಿಷ್ಠ ಸಾಲವನ್ನು 3 ವರ್ಷದೊಳಗೆ ರೈತರು ಮರುಪಾವತಿಸಬೇಕು.

ಹೆಚ್ಚಿನ ಮಾಹಿತಿಗೆ ಬ್ಯಾಂಕ್ ನ ಹೆಲ್ಪ್ ಲೈನ್ ಸಂಖ್ಯೆ 9108699803 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.