ಬೆಂಗಳೂರು : ಕೊಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿಸ್ವಾನ್ ಮತ್ತು ಹೋಂಡಾ ಕಂಪನಿಗಳಲ್ಲಿ  ಉದ್ಯೋಗಾಕಾಂಕ್ಷಿಗಳಿಗೆ 5 ಸಾವಿರ ಉದ್ಯೋಗಗಳ ನೇಮಕ ಸಂಬಂಧ ಅರ್ಜಿ ಆಹ್ವಾನಿಸಿದೆ.

ಹುದ್ದೆ ಆಕಾಂಕ್ಷಿಗಳು ಕೌಶಲ್ಯಾಭಿವೃದ್ಧಿ ಇಲಾಖೆಯ ವೆಬ್ ಸೈಟ್ skilconnect.kaushalkar.com ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಾಹಿತಿ ನೀಡಿದ್ದಾರೆ.