ಚಿತ್ರದುರ್ಗ; ಕೋವಿಡ್ 19 ವೈರಸ್ ನಂತಹ ಹಲವಾರು ಸೋಂಕುಗಳನ್ನು ಭಾರತೀಯ ಪರಂಪರಾಗತ ಪದ್ಧತಿಯಾದ ಆಯುರ್ವೇದ ಚಿಕಿತ್ಸೆಯಿಂದ ಶಮನ ಮಾಡಲು ಅವಕಾಶವಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಹೇಳಿದ್ದಾರೆ.

ಆಯುರ್ವೇದ ಚಿಕಿತ್ಸೆ ಮೂಲಕ ಎಂತಹ ಕಾಯಿಲೆಗಳನ್ನು ಬೇಕಾದರೂ ನಿಯಂತ್ರಿಸಬಹುದು ಎಂಬುದನ್ನು ತಿರುಕ ನಾಮಾಂಕಿತ ಶ್ರೀ ರಾಘವೇಂದ್ರ ಸ್ವಾಮೀಜಿಯವರು ಈಗಾಗಲೇ ನಿರೂಪಿಸಿದ್ದಾರೆ ಎಂದು ಹೇಳಿದರು.