ಬೆಂಗಳೂರು; ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸಮಾಲೋಚಕರು, ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು, ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು ಸೇರಿದಂತೆ ಒಟ್ಟು 25 ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಕಡೆ ದಿನ ನ.30 ಆಗಿದೆ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿರಿ.