ಬೆಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಭಾರತ್ ಮಿಷನ್ ಯೋಜನೆಯಡಿ ಕೇಂದ್ರ ಕಛೇರಿ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ 54 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಆ.31ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗೆ ಅನುಗುಣವಾಗಿ ಅಭ್ಯರ್ಥಿಗಳು ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಹೆಚ್ಚಿನ ಮಾಹಿತಿಗೆ https://rdpr.karnataka.gov.in/ಗೆ ಸಂಪರ್ಕಿಸಬಹುದು.