ಮಂಡ್ಯ; ಜಿಲ್ಲೆಯಲ್ಲಿ ಖಾಲಿ ಇರುವ 54 ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಂದು ಕಡೆ ದಿನವಾಗಿದೆ.

ಆಸಕ್ತ ಅಭ್ಯರ್ಥಿಗಳು ತಪ್ಪದೆ ಅರ್ಜಿ ಸಲ್ಲಿಸಿರಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಆಗಿರಬೇಕು. ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಉತ್ತೀರ್ಣರಾಗಿರಬೇಕು. ಹೆಚ್ಚಿನ ಮಾಹಿತಿಗೆ http://mandya-va.kar.nic.in/ಗೆ ಸಂಪರ್ಕಿಸಬಹುದು.