ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಬೆಳಗ್ಗೆ ನಡೆದ ಚುನಾವಣೆಯಲ್ಲಿ ಹೊಸದುರ್ಗದ ಬಾಗೂರು ಕ್ಷೇತ್ರದ ವಿಶಾಲಾಕ್ಷಿ ನಟರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ, ಆಂಜನೇಯ, ಸಂಸದ ಚಂದ್ರಪ್ಪ ಅವರು ಎಲ್ಲರ ಮನವೊಲಿಸಿ ಅವಿರೋಧ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.