ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರ ರಂಗೇರುತ್ತಿದ್ದು, ನಾಮ ಪತ್ರ ಸಲ್ಲಿಕೆಕೆ ನಾಳೆ ಕೊನೆ ದಿನವಾಗಿದ್ದು ಇಂದು ಬಿಜೆಪಿ ಅಭ್ಯರ್ಥಿ ಎ. ನಾರಾಯಣಸ್ವಾಮಿ ನಾಮಪತ್ರ ಸಲ್ಲಿಸಿದರು.

ನಾಮ ಪತ್ರ ಸಲ್ಲಿಸುವ ವೇಳೆ. ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಜೊತೆಯಲ್ಲಿದ್ದರು.