ಮಂಡ್ಯ: ನಾನು ಚುನಾವಣಾ ಅಖಾಡದಲ್ಲಿದ್ದಿದ್ದರೆ ಕಾಂಗ್ರೆಸ್ ಮಂಡ್ಯದಲ್ಲಿ ಹೀನಾಯವಾಗಿ ಸೋಲುತ್ತಿರಲಿಲ್ಲ, ಎಂದು ನಟ, ಮಾಜಿ ಸಂಸದ, ಮಾಜಿ ಸಚಿವ ಅಂಬರೀಷ್ ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಚುನಾವಣೆ ಗೂ ಮುನ್ನ ನಾನು ಜೆಡಿಎಸ್ ಜೊತೆ ಕೈ ಜೋಡಿಸಿರಲಿಲ್ಲಅಂತಹ ಕೆಲಸ ನಾನು ಎಂದಿಗೂ ಮಾಡಲ್ಲ ಎಂದರು.

ಸಂಸತ್ ಚುನಾವಣೆ ಗೆ ಟಿಕೆಟ್ ಕೊಟ್ಟರೂ ಸ್ಪರ್ಧಿಸಲ್ಲ ನಾನೇನಿದ್ದರೂ ಸ್ಟ್ರೈಟ್ ಫಾರ್ವಾಡ್ ಲೋಕಸಭೆಯಲ್ಲಿ ಕಾಂಗ್ರೆಸ್ ಮೈತ್ರಿ ಮಾಡಿಕೊಂಡರೆ ಒಳ್ಳೆಯದು ಅಂತ ಹೇಳಿದ್ದಾರೆ.