ನವದೆಹಲಿ: ಪಕ್ಷದ ಗೆಲುವಿಗೆ ಕಾರಣರಾದ ದೆಹಲಿ ಜನತೆಯ ಎದುರಲ್ಲೇ ಅರವಿಂದ ಕೇಜ್ರಿವಾಲ್ ಅವರು ಅಧಿಕಾರ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

ಪದಗ್ರಹಣ ಕಾರ್ಯಕ್ರಮಕ್ಕೆ ಯಾವುದೇ ರಾಜ್ಯದ ಮುಖ್ಯಮಂತ್ರಿಗಳು ಅಥವಾ ರಾಜಕೀಯ ಮುಖಂಡರಿಗೆ ಆಮ್ ಆದ್ಮಿ ಪಕ್ಷ ಆಹ್ವಾನ ನೀಡಿಲ್ಲ ಎಂದು ತಿಳಿದುಬಂದಿದೆ.

ಇನ್ನು ಕೇಜ್ರಿವಾಲ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಎಲೆಕ್ಷನ್ ಫಲಿತಾಂಶ ದಿನ ವೈರಲ್ ಆದ ಮಗು ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲಿದೆ.