ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.!