ಬೆಂಗಳೂರು; ರಾಜ್ಯದ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳ ಎಲ್ಲ ತರಗತಿಗಳು ಜ.15 ರಿಂದ ಆರಂಭವಾಗಲಿದೆ ಎಂದು ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ಇದೇ ಶುಕ್ರವಾರದಿಂದ ಎಲ್ಲ ಮಾದರಿ ತರಗತಿಗಳು ಪ್ರಾರಂಭವಾಗುತ್ತವೆ. ಇದು ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಕಾಲೇಜಿನ ಕ್ಯಾಂಪಸ್‌ನಲ್ಲಿ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.!