ಬೆಂಗಳೂರು: ಇಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್(ಇಸಿಐಎಲ್‌) ಟೆಕ್ನಿಕಲ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 350 ಹುದ್ದೆಗಳು ಖಾಲಿ ಇದ್ದು, ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಎಂಜಿನಿಯರಿಂಗ್ ಪದವಿ ಉತ್ತಿರ್ಣರಾಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 22983 ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕಡೆ ದಿನ ಆ.30 ಆಗಿದ್ದು, ಹೆಚ್ಚಿನ ಮಾಹಿತಿಗೆ ecil.co.inಗೆ ಸಂಪರ್ಕಿಸಬಹುದು.