ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಓ) ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

ಇಂಜಿನಿಯರಿಂಗ್ ಪದವೀಧರರು ಮತ್ತು ವಿಜ್ಞಾನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಓದಿದವರು, ಪ್ರಸ್ತುತ ಓದುತ್ತಿರುವವರು ಸೈಂಟಿಸ್ಟ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಜೂನ್ 10 ಕಡೇ ದಿನಾಂಕ ಈ ವೆಬ್ ಮೂಲಕ ಅರ್ಜಿ ಸಲ್ಲಿಸ ಬಹುದು. https://rac.gov.in