ಬೆಂಗಳೂರು: ಹವಾಲ ಮತ್ತು ಹಣ ಅವ್ಯವಹಾರ ಪ್ರಕರಣ ಸಂಬಂಧ ಡಿಕೆಶಿ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಗೆ,ಆರ್ಥಿಕ ಅಪರಾಧಗಳ ನ್ಯಾಯಾಲಯವು ಸಚಿವ ಡಿಕೆ ಶಿವಕುಮಾರ್ ಗೆ ಷರತ್ತು ಬದ್ದ ಜಾಮೀನು ನೀಡಿದೆ.

ಡಿ.ಕೆ.ಶಿವಕುಮಾರ್ ಅವರ ದೆಹಲಿ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಆರ್ಥಿಕ ಅಪರಾಧ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಡಿ.ಕೆ.ಶಿವಕುಮಾರ್ ಅವರು ಖುದ್ದು ಹಾಜರಾಗಿದ್ದು.