ದಾವಣಗೆರೆ; ಆರ್‌ಟಿಓ ಕಚೇರಿ ಮೇಲೆ ಎಸಿಬಿ ದಿಢೀರ್ ದಾಳಿ ನಡೆಸಿ 15 ಮಧ್ಯವರ್ತಿಗಳಿಂದ ಲಕ್ಷಾಂತರ ರೂ. ವಶಕ್ಕೆ ಪಡೆದಿದ್ದಾರೆ.

ಅಧಿಕಾರಿಗಳು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ 15 ಮಧ್ಯವರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.ಡಿಎಲ್, ಎಲ್‍ಎಲ್‍ಆರ್ ಮಾಡಿಸಲು ದುಪ್ಪಟ್ಟು ಹಣ ಪಡೆಯುತ್ತಿದ್ದ ಮಧ್ಯವರ್ತಿಗಳನ್ನು ವಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು, ದಾಖಲೆ ಪತ್ರಗಳು ಹಾಗೂ ಲಕ್ಷಾಂತರ ರೂ. ಹಣವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.