ದಾವಣಗೆರೆ: ಲೋಕಸಭಾ ಕ್ಷೇತ್ರದ ‘ಕೈ’ ಅಭ್ಯರ್ಥಿ ಸಂಬಂಧ ಶಾಮನೂರು ಶಿವಶಂಕರಪ್ಪ ಹೇಳಿದ್ದು ಹೀಗೆ  ಕ್ಷೇತ್ರದಿಂದ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ನನಗೆ ನೀಡಿದ್ದ ಟಿಕೆಟ್ ವಾಪಸ್ ನೀಡಿದ್ದೇನೆ ಎಂದರು.

ಮಲ್ಲಿಕಾರ್ಜುನ್ ಸ್ಪರ್ಧೆ ಬಗ್ಗೆ ಅವರನ್ನೇ ಕೇಳಬೇಕು ಎಂದಿದ್ದಾರೆ. ಇನ್ನು ಇದೇ ವಿಚಾರ ಸಂಬಂಧ ಎಸ್.ಎಸ್.ಮಲ್ಲಿಕಾರ್ಜುನ್ ಮಾತನಾಡಿದ್ದು, ಸೋಮವಾರ ಯಾರು ಸ್ಪರ್ಧಿಸುತ್ತಾರೆ ಎಂಬ ವಿಚಾರಕ್ಕೆ ನಾಳೆ ತೆರೆ ಬೀಳಲಿದೆ.