ಹಾಸನ: ರಾಜಕೀಯದಲ್ಲಿ ಸದಾ ಓಡಾಡಿಕೊಂಡಿರುವ ಮಾಜಿ ಪಿಎಂ ಹೆಚ್.ಡಿ. ದೇವೇಗೌಡ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಾರಂತೆ

ಹಾಗಾಂತ ಅವರು ಹಾಸನ ತಾಲೂಕಿನ ಮೂಡಲಹಿಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವಂತೆ.

ಈ ಹೇಳಿಕೆ ಜೆಡಿಎಸ್ ಕಾರ್ಯಕರ್ತರಲ್ಲಿ ಅಚ್ಚರಿ ಮೂಡಿಸಿದೆ.! ನಮ್ಮ ಮೇಲೆ ಕೆಲವರು ಕುಟುಂಬ ರಾಜಕಾರಣದ ಆರೋಪ ಮಾಡುತ್ತಾರೆ. ಆದರೆ ಅದರಲ್ಲಿ ಹುರುಳಿಲ್ಲ ಎಂದರು.