ಬೆಂಗಳೂರು: ಕೊನೆಗೂ ದೇವೇಗೌಡರು ಪ್ರತಿನಿಧಿಸುವ ಕ್ಷೇತ್ರ ಫೈನಲ್ ಆಗಿದೆ. ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬುದು ನಿಗೂಢವಾಗಿತ್ತು ಆದ್ರೆ ಈ ಬಾರಿ ತುಮಕೂರಿನಿಂದ ಸ್ಪರ್ಧಿಸಲಿದ್ದು,  ಮಾ.25ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಹಾಲಿ ಕಾಂಗ್ರೆಸ್ ಸಂಸದರಿರುವ ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ.