ಬೆಂಗಳೂರು: ದೇಶಾದ್ಯಂತ ಉರಿ ಬಿಸಿಲು ಹೆಚ್ಚುತ್ತಿದೆ. ರಾಜಸ್ಥಾನದಲ್ಲಿ 50 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಕಲಬುರಗಿಯಲ್ಲಿ 44 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಬಿಹಾರದ ಮಜಾಫರ್‌ಪುರ್‌ನಲ್ಲಿ 41.5 ಡಿಗ್ರಿ ಸೆಲ್ಸಿಯಸ್, ದೆಹಲಿಯ ಮಯ್ಯೂರ್ ವಿಹಾರ್ ಪ್ರದೇಶದಲ್ಲಿ 47.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.