ಬೆಂಗಳೂರು: ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆ ಪೂರ್ಣಗೊಂಡ ಬಳಿಕ ಎಲ್ಲ ವಿಷಯಗಳ ಮೌಲ್ಯಮಾಪನ ಕಾರ್ಯ ಸುಗಮವಾಗಿ ನಡೆದಿದ್ದು, ಇದೀಗ ಫಲಿತಾಂಶದ  ದಿನಾಂಕ ನಿಗದಿಯಾಗಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಜುಲೈ 18ರಂದು ಫಲಿತಾಂಶ ಹೊರಬೀಳಲಿದೆ ಎಂದು ಹೇಳಿರುವುದರ ಜೊತೆಗೆ,  ಹಾಗೆಯೇ 10ನೇ ತರಗತಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ ಆರಂಭವಾಗಲಿದ್ದು ಜುಲೈ 30ರೊಳಗೆ ಪೂರ್ಣಗೊಳ್ಳಲಿದೆ.

( ಸಾಂದರ್ಭಿಕ ಚಿತ್ರ)