ಬೆಂಗಳೂರು:ಜನತೆಗೆ 73 ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪರಿಪೂರ್ಣ ಸ್ವಾತಂತ್ರ್ಯ ಎಂದರೆ ಕೇವಲ ರಾಜಕೀಯ ಸ್ವಾತಂತ್ರ್ಯ ಅಲ್ಲ. ಸಾಮಾಜಿಕ ಸಮಾನತೆ, ಸಂಪತ್ತಿನ ಸಮಾನ ಹಂಚಿಕೆ, ಜಾತೀಯತೆ ನಿರ್ಮೂಲನೆ, ಕೋಮುವಾದ ಮತ್ತು ಧಾರ್ಮಿಕ ಅಸಹಿಷ್ಣುತೆಯ ಅಂತ್ಯವಷ್ಟೇ ನಿಜ ಸ್ವಾತಂತ್ರ್ಯ ಎಂದು ಟ್ವೀಟ್ ಮಾಡಿದ್ದಾರೆ.