ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಒತ್ತಾಯಿಸಿ ರಾಜ್ಯ ಸಂಸದರಿಂದ ಮತ್ತೊಮ್ಮೆ ಮನವಿಮಾಡಿದ್ದಾರೆ. ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರಿನಲ್ಲಿ ಶ್ರೀಗಳ ಆರೋಗ್ಯ ವಿಚಾರಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸಂಸದರು ಈ ಬಗ್ಗೆ ಮನವಿ ಮಾಡಿದ್ದು, ಮತ್ತೊಮ್ಮೆ ಪ್ರಧಾನಿಗೆ ಮನವಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.