ಬೆಂಗಳೂರು:ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಇದೀಗ ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಲಾಕ್‍ಡೌನ್ ನಡುವೆಯೇ ಅಂದರೆ ನಾಳೆಯಿಂದಲೇ ಮೌಲ್ಯಮಾಪನ ಪ್ರಾರಂಭವಾಗಲಿದೆ.

ಈಗಾಗಲೇ ಶಿಕ್ಷಕರು, ಡಿಡಿಪಿಐ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಮಂಡಳಿ ನಾಳೆಯಿಂದಲೇ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಲಾಗಿದೆ.!