ಬೆಂಗಳೂರು: ಲೋಕಸಭಾ ಅಖಾಡಕ್ಕೆ ಜೆಡಿಎಸ್ ಪಕ್ಷದ ಒಂದೇ ಕುಟುಂಬದ ನಾಯಕರುಗಳಾದ ತಾತ ಮತ್ತು ಮೊಮ್ಮಗ ಇಬ್ಬರೂ ಕೂಡ ಸೋಮವಾರವೇ ನಾಮಪತ್ರ ಸಲ್ಲಿಸಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ತುಮಕೂರಿನಲ್ಲಿ ಮಧ್ಯಾಹ್ನ 12 ಗಂಟೆಗೆ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.