ಚಿತ್ರದುರ್ಗ: ಬಿಜೆಪಿ ಆಯೋಜಿಸಿದ್ದ ವಿಜಯ ಸಂಕಲ್ಪ ಯಾತ್ರೆಯಲ್ಲಿ ನರೇಂದ್ರ ಮೋದಿಯವರು ಮಾತನಾಡುತ್ತಾ, ಈ ಭಾಗದ ಜನರ ಶಾಶ್ವತ ನೀರಾವರಿ ಯೋಜನೆ ಭದ್ರಾ ಮೇಲ್ದಂಡೆಯೋಜನೆ ಯನ್ನು ನಿಗಿದಿತ ಸಮಯದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.

ಮುಂದು ವರೆದು ಮಾತನಾಡುತ್ತಾ,  ದಾವಣಗೆರೆ ಹಾಗೂ ಚಿತ್ರದುರ್ಗದಲ್ಲಿ ಸೋಲಾರ್ ಪವರ್ ಅಭಿವೃದ್ಧಿಪಡಿಸಿದ್ದೇವೆ. ದಾವಣಗೆರೆಯನ್ನು ಸ್ಮಾರ್ಟ್ ಸಿಟಿ ಮಾಡಲು ನಾವು ಬದ್ಧ ಎಂದು ಹೇಳುತ್ತಾ, ರೈತರ ಜೀವನ ಉತ್ತಮಗೊಳಿಸುವುದು ಕಾಂಗ್ರೆಸ್ ಉದ್ದೇಶವಲ್ಲ ಎಂದರು.