ಬೆಂಗಳೂರು: ಪಿಎಫ್ ಬ್ಯಾಲೆನ್ಸ್ ಬಗ್ಗೆ ತಿಳಿಯಲು 011-22901406 ನಂಬರ್ ಗೆ ಪಿಎಫ್ ಖಾತೆಗೆ ನೀಡಿದ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಮಿಸ್ಡ್ ಕಾಲ್ ಕೊಟ್ಟರೆ ನಿಮ್ಮ ಬ್ಯಾಲೆನ್ಸ್ ಬಗ್ಗೆ ಮಾಹಿತಿ ನೀಡುತ್ತದೆ.

ಮಿಸ್ ಕಾಲ್ ನೀಡಿದ ನಂತರ AM-EPFOHO ನಿಂದ ಬ್ಯಾಲೆನ್ಸ್ ಬಗ್ಗೆ ಮೆಸೇಜ್ ಬರುತ್ತದೆ. ಇದರಲ್ಲಿ ನಿಮ್ಮ ಪಿಎಫ್ ಖಾತೆಯಲ್ಲಿ ಎಷ್ಟು ಬ್ಯಾಲೆನ್ಸ್ ಇದೆ ಎಂದು ತಿಳಿಸುತ್ತದೆ. ಅಲ್ಲದೆ, ಈ ಸಂದೇಶವು ನಿಮ್ಮ ಖಾತೆಯ ಬಗೆಗಿನ ಎಲ್ಲಾ ಮಾಹಿತಿಯನ್ನು ತಿಳಿಸುತ್ತದೆ.