ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು ಕೆಎಸ್ಆರ್ ಪಿ, ಐಆರ್ ಬಿ ವಿಭಾಗದಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಒಟ್ಟು 2672 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸುವುದರೊಂದಿಗೆ ಎಸ್ಎಸ್ಎಲ್ ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಜೂನ್ 15 ಕಡೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ http://srpc20.ksp-online.in/index.aspx?ReturnUrl=%2fಗೆ ಸಂಪರ್ಕಿಸಬಹುದು.

ಸಾಂದರ್ಭಿಕ ಚಿತ್ರ)