ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯ ತೆರಿಗೆದಾರರಿಗೆ. ವಾರ್ಷಿಕವಾಗಿ 40 ಲಕ್ಷ ರೂಪಾಯಿಗಳ ವಹಿವಾಟು ಹೊಂದಿರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿ ನೀಡುವುದಾಗಿ ಹೇಳಿದೆ.

ವಾರ್ಷಿಕ 40 ಲಕ್ಷ ರೂ.ಗಳ ವಹಿವಾಟು ಹೊಂದಿರುವ ವ್ಯವಹಾರಗಳಿಗೆ ಜಿಎಸ್‌ಟಿ ವಿನಾಯಿತಿ ನೀಡಲಾಗಿದೆ.

ಆರಂಭದಲ್ಲಿ ಇದ್ದ ಮಿತಿ 20 ಲಕ್ಷ ರೂಪಾಗಿಂತ ಹೆಚ್ಚುವರಿಯಾಗಿ ನೀಡಲಾಗಿದೆ. 1.5 ಕೋಟಿ ರೂ.ಗಳ ವಹಿವಾಟು ಹೊಂದಿರುವವರು ಸಂಯೋಜನೆ ಯೋಜನೆಯನ್ನು ಆರಿಸಿಕೊಳ್ಳಬಹುದು ಮತ್ತು ಕೇವಲ 1% ತೆರಿಗೆಯನ್ನು ಪಾವತಿಸಬಹುದು” ಎಂದು ಹಣಕಾಸು ಸಚಿವಾಲಯ ಟ್ವಿಟರ್‌ನಲ್ಲಿ ಟ್ವೀಟ್ ಮೂಲಕ ತಿಳಿಸಿದೆ.!