ಬೆಂಗಳೂರು: ಸಾರ್ವಜನಿಕ ಶೌಚಾಲಯ ಬಳಸುವುದರಿಂದಲೂ ಕೊರೋನಾ ಸೋಂಕು ತಗುಲುತ್ತದೆ ಎಂಬ ಸಂಗತಿಯನ್ನು ಚೀನಾದ ಗ್ಲಾಸ್ಗೋ ವಿವಿ ವಿಜ್ಞಾನಿಗಳು ತಿಳಿಸಿದ್ದಾರೆ.

ಸಾರ್ವಜನಿಕ ಶೌಚಾಲಯದಲ್ಲಿ ಮೂತ್ರ ವಿಸರ್ಜನೆ ಮಾಡಿದರೂ ಕೊರೋನಾ ತಗುಲುವ ಸಾಧ್ಯತೆ ಇದ್ದು, ಕಡ್ಡಾಯವಾಗಿ ಮಾಸ್ಕ್ ಧರಿಸಿದರೆ ಉತ್ತಮ ಎಂದು ಹೇಳಲಾಗಿದೆ.

ಸಂಶೋಧಕರ ಪ್ರಕಾರ, ಲಿಕ್ವಿಡ್ ನಿಂದ ಒಳಗೊಂಡಿರುವ ಮೂತ್ರದಿಂದ ಬಿಡುಗಡೆಯಾಗುವ ಕಣಗಳು ಕೊರೋನಾಗೆ ಅಂಟಿಕೊಳ್ಳುವ ಸಾಧ್ಯತೆ ಹೆಚ್ಚಿದೆ.!

(ಸಾಂದರ್ಭಿಕ ಚಿತ್ರ)