ಬೆಂಗಳೂರು: ಅಂಚೆ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಕ್ಲರಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಂಚೆ ಸಹಾಯಕರು, ಸಾರ್ಟಿಂಗ್ ಸಹಾಯಕರು, ಲೋಯರ್ ಡಿವಿಜನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯಟ್ ಅಸಿಸ್ಟೆಂಟ್, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ವೇತನ 25,500 ರೂ. ನಿಂದ 81,100 ರೂ., ದ್ವಿತೀಯ ಪಿಯುಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಡಿ. 15 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಲಾಗಿನ್ ಆಗಿ