ನವದೆಹಲಿ : ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯಪೀಠ 1 ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಬಂಧ ಟ್ವಿಟ್ ಮಾಡಿದ್ದಂತ ಪ್ರಕರಣ ಸಂಬಂಧ ತನ್ನ ತೀರ್ಪನ್ನು ಇಂದು ಪ್ರಕಟಿಸಿದೆ. ಹಿರಿಯ ವಕೀಲರ ವಿರುದ್ಧದ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ 1 ರೂಪಾಯಿಯ ದಂಡವನ್ನು ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯ ಪೀಠ ವಿಧಿಸಿ ಆದೇಶ ಹೊರಡಿಸಿದೆ.