ಕಲಬುರಗಿ; ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಅವರು, ಕಲಬುರಗಿಯಲ್ಲಿ ಮಾತನಾಡಿ, ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿರುವ ರಾಜ್ಯ ಸರ್ಕಾರ, ಆಯಾ ಪ್ರದೇಶಕ್ಕೆ ಅನುಗುಣವಾಗಿ 3 ಕೆಜಿ ಅಕ್ಕಿಯ ಜೊತೆಗೆ 2ಕೆಜಿ ಜೋಳ ಅಥವಾ 2ಕೆಜಿ ರಾಗಿಯನ್ನು ನೀಡಲಾಗುವುದು ಎಂದು ಹೇಳಿದ್ದಾರೆ.‌

ಜುಲೈ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಜೋಳ ಹಾಗೂ ಹಳೆ ಮೈಸೂರು ಭಾಗದ ಜಿಲ್ಲೆಗಳಲ್ಲಿ ರಾಗಿ ನೀಡಲಾಗುವುದು ಎಂದರು.