ನವದೆಹಲಿ : ಕರ್ನಾಟಕದ ಪರಿವಾರ ಮತ್ತು ತಳವಾರ ಸಮುದಾಯಗಳು ಪರಿಶಿಷ್ಟ ಪಂಗಡದ ವ್ಯಾಪ್ತಿಗೆ ಸೇರ್ಪಡೆಗೆ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆ ಅನುಮೋದನೆ ನೀಡಲಾಗಿದೆ.

ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಸೇರಿಸಬೇಕೆಂದು ಪರಿವಾರ ಮತ್ತು ತಳವಾರ ಸಮುದಾಯಗಳ ಬಹುದಿದನ ಬೇಡಿಕೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಪ್ರಕಟನೆಯಲ್ಲಿ ಹೇಳಿದೆ.

ರಾಜ್ಯದಲ್ಲಿ ಎಸ್ ಟಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಪರಿವಾರ ಮತ್ತು ತಳವಾರ ಸಮುದಾಯಗಳು ಪಡೆಯಲಿವೆ.!