ಬೆಂಗಳೂರು: ಭಾರತೀಯ ಪಶುಪಾಲನಾ ನಿಗಮ ನಿಯಮಿತದಲ್ಲಿ ಖಾಲಿ ಇರುವ 1344 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ಕಡೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ http://bharatiyapashupalan.com/  ಗೆ ಸಂಪರ್ಕಿಸಬಹುದಾಗಿದೆ.