ಬೆಂಗಳೂರು: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ 380 ಹುದ್ದೆಗಳು ಅಪ್ರೆಂಟಿಸ್ ಹುದ್ದೆಗಳ ಖಾಲಿಯಿದ್ದು ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆಯಾದವರು  1 ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿಗೆ ಒಳಪಡಿಸಲಾಗುತ್ತದೆ. ಇನ್ನು ಆಸಕ್ತರು ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್​ನ ಅಧಿಕೃತ ವೆಬ್‌ಸೈಟ್ indianoilpipelines.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಲು ನ.22 ಕೊನೆಯ ದಿನಾಂಕವಾಗಿದೆ.