ಬೆಂಗಳೂರು: ಕೊರೊನಾ ಪರಿಣಾಮ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಆರ್ಥಿಕ ಪರಿಸ್ಥಿತಿ ಅಲ್ಲೋಲಕಲ್ಲೋಲವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಯಾವುದೇ ನೇಮಕಾತಿ ನಡೆಯುವುದಿಲ್ಲವೆಂದು ಭಾವಿಸಿದ್ದ ಉದ್ಯೋಗಾಕಾಂಕ್ಷಿಗಳು ನಿರಾಸೆಗೊಂಡಿದ್ದರು. ಪಿಯು ಉಪನ್ಯಾಸಕ ಹುದ್ದೆ ಗೆ  ಚಾಲನೆ ನೀಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಜುಲೈ ಅಂತ್ಯದೊಳಗೆ ಈ ಎಲ್ಲ ಪ್ರಕ್ರಿಯೆ ಪೂರ್ಣಗೊಂಡು ನೇಮಕಾತಿ ಆದೇಶ ಅಭ್ಯರ್ಥಿಗಳಿಗೆ ಸಿಗಲಿದೆ ಎಂದು ಹೇಳಿದ್ದಾರೆ.