ಕೊಪ್ಪಳ : ಪೀಠತ್ಯಾಗ ಮಾಡಿ ನಾಪತ್ತೆಯಾಗಿದ್ದ ಸ್ವಾಮೀಜಿಯೊಬ್ಬರು ಪ್ರೀತಿಸಿದ ಹುಡಗಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತ್ಯಕ್ಷವಾಗಿದ್ದು, ಇಬ್ಬರು ಹುಟ್ಟುಹಬ್ಬ ಆಚರಿಸುತ್ತಿರುವ ಫೋಟೋ ವೈರಲ್ ಆಗಿದೆ.

ಕೊಪ್ಪಳ ಜಿಲ್ಲೆಯ ಅಳವಂಡಿಯ ಸಿದ್ದೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ ಪ್ರೀತಿಗಾಗಿ ಕಳೆದ ಜನವರಿಯಲ್ಲಿ ಪೀಠತ್ಯಾಗ ಮಾಡಿ, ನಾಪತ್ತೆಯಾಗಿದ್ದರು.

ಮುಂಡರಗಿ ಕಾಲೇಜಿನಲ್ಲಿ ಪಾಠ ಮಾಡಲು ಹೋದಾಗ ಹುಡಗಿಯೊಬ್ಬಳ ಮೇಲೆ ಸ್ವಾಮೀಜಿಗೆ ಪ್ರೇಮವಾಗಿತ್ತು. ನಂತರ ಅವರು ಪೀಠ ತ್ಯಾಗ ಮಾಡಿ ನಾಪತ್ತೆಯಾಗಿದ್ದರು.
ಹುಡುಗಿಗಾಗಿ ಪೀಠ ತ್ಯಾಗ ಮಾಡಿದ ಸ್ವಾಮೀಜಿ ದಿಢೀರ್ ಪ್ರತ್ಯಕ್ಷ

( ಸ್ವಾಮೀಜಿ ಆಗಿದ್ದ ಪೋಟೊ)