ಗದಗ: ಪಂಡಿತ ಪಂಚಾಕ್ಷರ ಗವಾಯಿಗಳ 76ನೇ ಹಾಗೂ ಪದ್ಮಭೂಷಣ ಡಾ ಪಂಡಿತ ಪುಟ್ಟರಾಜ ಕವಿ ಗವಾಯಿಗಳ 10ನೇ ಪುಣ್ಯಸ್ಮರಣೋತ್ಸವ ಮತ್ತು ಜಾತ್ರಾ ಮಹೋತ್ಸವವನ್ನು ರದ್ದು ಮಾಡಲಾಗಿದೆ .

ವೀರೇಶ್ವರ ಪುಣ್ಯಾಶ್ರಮದಲ್ಲಿ ಜೂನ್‌ 10ರಂದು ನಡೆಯಬೇಕಿದ್ದ ಎಂದು ಪುಣ್ಯಾಶ್ರಮದ ವ್ಯವಸ್ಥಾಪಕ ಬಸವರಾಜಸ್ವಾಮಿ ಹಿಡ್ಕಿಮಠ ಮಾಹಿತಿ ನೀಡಿದ್ದಾರೆ.