ಬೆಂಗಳೂರು: ರಾಜ್ಯದಲ್ಲಿ ಚುನಾವಣೆ ಕಾವು ಬಿಸಿಲಿನಂತೆ ಏರುತ್ತಿದ್ದು ಪಕ್ಷಗಳ ಪರವಾಗಿ ಸ್ಟಾರ್ ಪ್ರಚಾರಕರು ಬರುವುದು ಸಹಜ ಅದರಂತೆ  ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾನಚನೆ ಮಾಡಲಿದ್ದಾರೆ

ಏಪ್ರಿಲ್ 9 ರಂದು ಚಿತ್ರದುರ್ಗ ಮತ್ತು ಮೈಸೂರು ಹಾಗೂ 12 ರಂದು ಗಂಗಾವತಿ ಮತ್ತು 13 ರಂದು ಮಂಗಳೂರು ಮತ್ತು ಬೆಂಗಳೂರು, 18 ರಂದು ಚಿಕ್ಕೋಡಿ ಮತ್ತು ಬಾಗಲಕೋಟೆ ಸಮಾವೇಶದಲ್ಲಿ ಮೋದಿ ಮಾತನಾಡಲಿದ್ದಾರೆ.