ಚಿತ್ರದುರ್ಗ:  ಈ ತಿಂಗಳ 20 ರೊಳಗೆ ವಾಣಿ ವಿಲಾಸ ಸಾಗರಕ್ಕೆ 10 ಟಿಎಂಸಿ ನೀರನ್ನು ತುಂಬಿಸಲು ಸಿದ್ದತೆ ಮಾಡಲಾಗಿದೆ ಎಂದು ಇಂಜಿನಿಯರ್ ಜಗದೀಶ್ ಹೇಳಿದ್ದಾರೆ.

ಅಜ್ಜಂಪುರ ರೈಲ್ವೆ ಅಂಡರ್ ಪಾಸ್ ಕಾಮಗಾರಿಯು ಮುಗಿಯುವ ಹಂತಕ್ಕೆ‌ಬಂದಿದ್ದು,ಕೆಲವೇ ದಿನಗಳಲ್ಲಿ ಮುಗಿಯಲಿದೆ. ಹಾಗಾಗಿ 10 ಟಿಎಂಸಿ ನೀರು ಹರಿಸುವ ಹರಿದು ಬರಲಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ  ಭದ್ರಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳಿಗೆ ಚಿತ್ರದುರ್ಗ ಲೋಕಸಭಾ ಸದಸ್ಯ ಎ.‌ನಾರಾಯಣಸ್ವಾಮಿ ಅಭಿನಂದನೆ ಹೇಳಿದ್ದಾರೆ.