ಬೆಂಗಳೂರು: ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಕೆ.ಶಿವಕುಮಾರ್ ಇದ್ದರೆ ನಮಗೇನು ಅಡ್ಡಿಯಿಲ್ಲ ಆದ್ರೆ ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಪಿ.ಟಿ.ಪರಮೇಶ್ವರ್ ನಾಯಕ್ ಕಾಂಗ್ರೆಸ್  ವರಿಷ್ಟರ ಮುಂದೆ ಹೇಳಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಆರು ಮಂದಿ ಶಾಸಕರು ಇದ್ದಾರೆ ಆರು ಮಂದಿಯಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಲಿ ಎಂದು ಮಾಧ್ಯಮದವರ ಮುಂದೆ ಹೇಳಿದ್ದಾರೆ. ಆಪರೇಷನ್ ಕಮಲ ನಮ್ಮ ಜಿಲ್ಲೆಯಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.