ಬೆಂಗಳೂರು:ಪರಿಷತ್‌ನಲ್ಲಿ ಖಾಲಿ ಇದ್ದ ನಾಮ ನಿರ್ದೇಶನ ಕೋಟಾದ ಐದು ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡಲಾಗಿದೆ.

ಬಿಜೆಪಿ ಮುಂಖಡರಾದ ಎಚ್‌.ವಿಶ್ವನಾಥ್‌ ಹಾಗೂ ಸಿ.ಪಿ.ಯೋಗೇಶ್ವರ್‌ ಅವರನ್ನು ವಿಧಾನ ಪರಿಷತ್‌ ಸದಸ್ಯರಾಗಿ ನೇಮಕ ಮಾಡಲಾಗಿದೆ. ಎಚ್‌.ವಿಶ್ವನಾಥ್‌, ಸಿ.ಪಿ.ಯೋಗೇಶ್ವರ್‌ ಅಲ್ಲದೆ ಭಾರತಿ ಶೆಟ್ಟಿ, ಶಾಂತಾರಾಮ ಸಿದ್ದಿ ಹಾಗೂ ತಳವಾರ್ ಸಾಬಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿದೆ.