ಬೆಂಗಳೂರು: ದೊಸ್ತಿ ಸರಕಾರ ಮಂಡಿಸಿದ ಬಜೆಟ್ ಮೇಲಿನ ಚರ್ಚೆಯಲ್ಲಿ ಬಿಜೆಪಿ ಸಭಾತ್ಯಾಗದ ಮಧ್ಯೆಯೇ ನಾಲ್ಕು ವಿಧೇಯ ಅಂಗೀಕಾರ ಆಗಿದ್ದು ಯಾವುದು ಅಂದ್ರೆ.

ಕರ್ನಾಟಕ ಧನವಿನಿಯೋಗ ವಿಧೇಯಕ

ಮೋಟಾರು ವಾಹನಗಳ ತೆರಿಗೆ ವಿಧೇಯಕ

ಕರ್ನಾಟಕ ಮೌಲ್ಯವರ್ಧಿತ ತೆರಿಗೆ ವಿಧೇಯಕ

ಕರ್ನಾಟಕ ವಿದ್ಯುಚ್ಛಕ್ತಿ ವಿಧೇಯಕಗಳಿಗೆ ವಿಧಾನಸಭೆ ಅಂಗೀಕಾರ ನೀಡಿದೆ.

ಅನ್ನಭಾಗ್ಯ ಯೋಜನೆಯ 7 ಕೆಜಿ ಅಕ್ಕಿ ಬದಲಿಗೆ 5 ಕೆಜಿ ನೀಡಲಾಗುತ್ತದೆ ಎಂದಿದ್ದ ಸಿಎಂ ಅವರ ನಿರ್ಣಯಕ್ಕೆ ಭಾರಿ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಈ ನಿರ್ಣಯವನ್ನು ಕುಮಾರಸ್ವಾಮಿ ಹಿಂಪಡೆದಿದ್ದು ಅನ್ನಭಾಗ್ಯ ಅಕ್ಕಿಗೆ ಹಾಕಿದ್ದ ಖನ್ನ ವಾಪಸ್ ಪಡೆಯಲಾಗಿದೆಯಂತೆ.