ಬೆಂಗಳೂರು; ಬಿಪಿಎಲ್ ಕಾರ್ಡುದಾರರಿಗೆ ಖಾಸಗಿ ಮತ್ತು ಸರ್ಕಾರಿ ಕೊವಿಡ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದೆ.

ಆದೇಶದಲ್ಲಿ ರಾಜ್ಯದ 1.37 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿವೆ. ಈ ಕುಟುಂಬಗಳಲ್ಲಿ ಒಟ್ಟು 4.20 ಕೋಟಿ ಜನರಿದ್ದಾರೆ. ಇವರಿಗೆ ಕೊರೋನಾ ಸೋಂಕು ತಗುಲಿದರೆ ಆರೋಗ್ಯ ಸುರಕ್ಷಾ ಟ್ರಸ್ಟ್ ಹಾಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಅಡಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ.