ಬೆಂಗಳೂರು :ವಿವಿಯ ವಾಣಿಜ್ಯ ವಿಭಾಗದಲ್ಲಿ ಎಂಕಾಂ(ಎಫ್‌ಎ) ಮತ್ತು ಎಂಟಿಟಿಎಂ ಕೋರ್ಸ್‌ಗೆ ಅತಿಥಿ ಉಪನ್ಯಾಸಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆ.20ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಮುಖ್ಯಸ್ಥರು, ವಾಣಿಜ್ಯಶಾಸ್ತ್ರ ವಿಭಾಗ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನ ಭಾರತಿ, ಬೆಂಗಳೂರು. ಹೆಚ್ಚಿನ ಮಾಹಿತಿಗೆ ದೂರವಾಣಿ – 080-22961958.