ಶಿವಮೊಗ್ಗ : ಬೇರೆ ರಾಜ್ಯಗಳಲ್ಲಿ ನಡೆಯುತ್ತಿರುವ ಅಂದ್ರೆ ಬಿಹಾರ ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ, ಸಿಎಂ ಯಡಿಯೂರಪ್ಪ ಕೂಡ ಬದಲಾವಣೆ ಆಗಲಿದ್ದಾರೆ ಎಂಬುದಾಗಿ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯೊಳಗೇ ಸಿಎಂ ಬದಲಾವಣೆಯ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಸದ್ಯ ಬಿಹಾರ ಚುನಾವಣೆ ಮುಗಿದ ನಂತ್ರ, ಯಡಿಯೂರಪ್ಪ ಅವರು ಬದಲಾಗಲಿದ್ದಾರೆ ಎಂದರು.