ನವದೆಹಲಿ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, 1163 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಗೆ ಅರ್ಜಿ ಆಹ್ವಾನಿಸಿದೆ.

ಇದೇ ತಿಂಗಳು ನ. 26, ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಯಸ್ಸು 20-30 ವರ್ಷದ ವಯೋಮಿತಿಯೊಳಗಿರಬೇಕು. ಎಸ್ಸಿ/ ಎಸ್ಟಿ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಮತ್ತು ಸಾಮಾನ್ಯ ಅಭ್ಯರ್ಥಿಗಳು 600 ರೂ. ಅರ್ಜಿಶುಲ್ಕ ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ https://ibpsonline.ibps.in, ibps.in ಗೆ ಸಂಪರ್ಕಿಸಿ.