ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ 49 ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 31 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ 45 ವರ್ಷ. ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಹೆಚ್ಚಿನ ಮಾಹಿತಿ ಬ್ಯಾಂಕ್ ವೆಬ್ಸೈಟ್ ನಲ್ಲಿ ಲಭ್ಯವಿದೆ.